ಬೆಂಗಳೂರು:ವಿಧಾನ ಪರಿಷತ್ ನೂತನ ಸದಸ್ಯರಾಗಿ ಎ.ವಿ. ಗಾಯತ್ರಿ ಶಾಂತೇಗೌಡ ಅವರು ವಿಧಾನಸೌಧದ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯ ಲ್ಲಿಂದು ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಪ್ರಕಾಶ್ ಕೋಳಿವಾಡ್, ವಿಧಾನ ಪರಿಷತ್ ಸದಸ್ಯರಾದ ಎಸ್ ರವಿ, ಐವನ್ ಡಿ'ಸೋಜಾ, ಹೆಚ್.ಪಿ. ಸುಧಾಮದಾಸ್ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯ -
Santoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್


0 ಕಾಮೆಂಟ್‌ಗಳು