ಹುಬ್ಬಳ್ಳಿ -
ಕರ್ನಾಟಕ ಸರ್ಕಾರದ ನೂತನ ಸಮಾಜ ಕಲ್ಯಾಣ ಸಚಿವರಾದ ಕೆ.ಎಚ್ ಮುನಿಯಪ್ಪ ಅವರಿಗೆ ಮಾದಿಗ ಸಮುದಾಯದ ಬೆಳಗಾವಿ ಜಿಲ್ಲೆಯ ಮುಖಂಡರು ಭೇಟಿ ಮಾಡಿ ನೂತನ ಸಚಿವರಿಗೆ ಶುಭ ಹಾರೈಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಹೇಶ ಈರಪ್ಪ ಹಟ್ಟಿಹೊಳಿ ಜಿಲ್ಲಾಧ್ಯಕ್ಷರು ಚಿಕ್ಕೋಡಿ ಕಾಂಗ್ರೆಸ್ ಕಾರ್ಮಿಕ ವಿಭಾಗ ಸದಸ್ಯರು ಪುರಸಭೆ ಸಂಕೇಶ್ವರ ಕರೆಪ್ಪಾ ಅರ್ಜುನ ಗುಡೇನ್ನವರ.ಸದಸ್ಯರು, ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಮಿತಿ ಬೆಳಗಾವಿ.ಅನಂತಕುಮಾರ ಬ್ಯಾಕೂಡ ಸೇರಿದಂತೆ ಇತರೆ ಸಮುದಾಯದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಮಾದಿಗ ಸಮುದಾಯದ ನಾಯಕರು ಮುಖಂಡರು ಉಪಸ್ಥಿತರಿದ್ದರು.
SANTHOSHVANI DIGITAL DAILY NEWS PORTAL
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್


0 ಕಾಮೆಂಟ್‌ಗಳು