ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಶುಭಕೋರುವವರು ಸಮಸ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಗ್ರಾಮ ಪಂಚಾಯತ್ ಬಸ್ಸಾಪೂರ.!


(Santhoshvani.com)


​"ವಿಘ್ನಗಳನ್ನು ನಿವಾರಿಸಿ, ಸುಖ-ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸುವ ಪ್ರಥಮ ಪೂಜ್ಯ ಶ್ರೀ ಗಣೇಶನ ಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಬದುಕಿನಲ್ಲಿ ಎಲ್ಲ ಸತ್ಕಾರ್ಯಗಳೂ ನಿರ್ವಿಘ್ನವಾಗಿ ನೆರವೇರಲಿ!"


​"ಸಂಭ್ರಮದ ಗಣೇಶ ಚತುರ್ಥಿಯ ಈ ಪವಿತ್ರ ದಿನದಂದು ನಿಮ್ಮೆಲ್ಲರ ಇಷ್ಟಾರ್ಥಗಳು ಸಿದ್ಧಿಸಲಿ, ಸಮಸ್ತ ನಾಡಿನಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸಲಿ ಎಂದು ಹಾರೈಸುತ್ತೇವೆ."

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಶುಭಕೋರುವವರು ಸಮಸ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಗ್ರಾಮ ಪಂಚಾಯತ್ ಬಸ್ಸಾಪೂರ...
















Santhoshvani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್ 

0 ಕಾಮೆಂಟ್‌ಗಳು