ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ!
(santhoshvani.com) ಬೆಳಗಾವಿ: ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ತೀವ್ರವಾಗಿ ಖಂಡಿಸಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮ…